Bible Versions
Bible Books

Luke 19:17 (KNV) Kannadam Old BSI Version

Versions

KNV   ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
ERVKN   ಅರಸನು ಸೇವಕನಿಗೆ, ؅ಭಲೇ! ನೀನು ಒಳ್ಳೆಯ ಆಳು. ಚಿಕ್ಕವಿಷಯಗಳಲ್ಲಿ ನಾನು ನಿನ್ನ ಮೇಲೆ ಭರವಸೆ ಇಡಬಹುದೆಂದು ನನಗೆ ತಿಳಿಯಿತು. ಆದ್ದರಿಂದ ನನ್ನ ಹತ್ತು ಪಟ್ಟಣಗಳನ್ನು ಆಳುವುದಕ್ಕೆ ನಿನ್ನನ್ನು ನೇಮಿಸುವೆನು!’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us