Bible Versions
Bible Books

Luke 19:30 (KNV) Kannadam Old BSI Version

Versions

KNV   ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ; ನೀವು ಅದ ರೊಳಗೆ ಪ್ರವೇಶಿಸುತ್ತಿರುವಾಗ ಅಲ್ಲಿ ಕಟ್ಟಿರುವ ಮತ್ತು ಯಾವ ಮನುಷ್ಯನೂ ಅದರ ಮೇಲೆ ಹತ್ತದಿರುವ ಒಂದು ಕತ್ತೇ ಮರಿಯನ್ನು ಕಾಣುವಿರಿ; ಅದನ್ನು ಬಿಚ್ಚಿ ಇಲ್ಲಿಗೆ ತಕ್ಕೊಂಡು ಬನ್ನಿರಿ;
ERVKN   ”ಅಲ್ಲಿ ಕಾಣುವ ಊರಿಗೆ ಹೋಗಿರಿ. ನೀವು ಊರನ್ನು ಪ್ರವೇಶಿಸಿದಾಗ ಕಟ್ಟಿಹಾಕಿರುವ ಒಂದು ಪ್ರಾಯದ ಕತ್ತೆಯನ್ನು ಕಾಣುವಿರಿ. ಕತ್ತೆಯ ಮೇಲೆ ಯಾರೂ ಇದುವರೆಗೆ ಸವಾರಿಮಾಡಿಲ್ಲ. ಕತ್ತೆಯನ್ನು ಬಿಚ್ಚಿಕೊಂಡು ಇಲ್ಲಿಗೆ ಕರೆತನ್ನಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us