Bible Versions
Bible Books

Luke 19:42 (KNV) Kannadam Old BSI Version

Versions

KNV   ನೀನು ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
ERVKN   ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us