Bible Versions
Bible Books

Luke 19:43 (KNV) Kannadam Old BSI Version

Versions

KNV   ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
ERVKN   ನಿನ್ನ ವೈರಿಗಳು ನಿನ್ನ ಸುತ್ತಲೂ ಗೋಡೆ ಕಟ್ಟಿ ನಿನ್ನನ್ನು ಎಲ್ಲಾ ಕಡೆಗಳಿಂದಲೂ ಮುತ್ತಿಗೆ ಹಾಕಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us