Versions
KNV ಆ ದೂತನು ಆಕೆಗೆ--ಅಪಾರ ದಯೆ ಹೊಂದಿದವಳೇ, ನಿನಗೆ ವಂದನೆ; ಕರ್ತನು ನಿನ್ನೊಂದಿಗಿದ್ದಾನೆ; ಸ್ತ್ರೀಯರಲ್ಲಿ ನೀನು ಧನ್ಯಳೇ ಎಂದು ಹೇಳಿದನು.
ERVKN ದೇವದೂತನು ಆಕೆಯ ಬಳಿಗೆ ಬಂದು, “ದೇವರಾಶೀರ್ವಾದ ಹೊಂದಿದವಳೇ, ನಿನಗೆ ಶುಭವಾಗಲಿ! ಪ್ರಭುವು ನಿನ್ನೊಡನೆ ಇದ್ದಾನೆ” ಎಂದು ಹೇಳಿದನು.
IRVKN ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು. PEPS