Bible Versions
Bible Books

Luke 1:66 (KNV) Kannadam Old BSI Version

Versions

KNV   ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
ERVKN   ಸಂಗತಿಗಳನ್ನು ಕೇಳಿದ ಜನರೆಲ್ಲರು ಆಶ್ಚರ್ಯಪಟ್ಟು “ಈ ಮಗು (ಯೋಹಾನ) ಬೆಳೆದು ದೊಡ್ಡವನಾದ ಮೇಲೆ ಎಂಥ ವ್ಯಕ್ತಿಯಾಗುವನೋ?” ಎಂದು ಯೋಚಿಸತೊಡಗಿದರು. ಏಕೆಂದರೆ ಪ್ರಭುವು ಮಗುವಿನ ಸಂಗಡವಿದ್ದನು.
IRVKN   ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us