Versions
KNV ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ERVKN ಆ ಮಗುವು (ಯೋಹಾನನು) ಬೆಳೆದು ದೊಡ್ಡವನಾಗಿ ಆತ್ಮದಲ್ಲಿ ಬಲವುಳ್ಳವನಾದನು. ಇಸ್ರೇಲರಿಗೆ (ಯೆಹೂದ್ಯರಿಗೆ) ತನ್ನ ಉಪದೇಶವನ್ನು ಆರಂಭಿಸುವ ತನಕ ಯೋಹಾನನು ಅಡವಿಯಲ್ಲಿ ವಾಸವಾಗಿದ್ದನು.
IRVKN ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು. ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೂ ಮರುಭೂಮಿಯ ಪ್ರದೇಶಗಳಲ್ಲಿ ಇದ್ದನು. PE