Bible Versions
Bible Books

Luke 20:18 (KNV) Kannadam Old BSI Version

Versions

KNV   ಯಾವನಾದರೂ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
ERVKN   ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಕಲ್ಲು ನಿಮ್ಮ ಮೇಲೆ ಬಿದ್ದರೆ ಅದು ನಿಮ್ಮನ್ನು ಜಜ್ಜಿಹಾಕುವುದು!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us