Bible Versions
Bible Books

Luke 20:2 (KNV) Kannadam Old BSI Version

Versions

KNV   ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು.
ERVKN   ”ನಮಗೆ ಹೇಳು! ನೀನು ಯಾವ ಅಧಿಕಾರದಿಂದ ಸಂಗತಿಗಳನ್ನು ಮಾಡುತ್ತಿರುವೆ? ಅಧಿಕಾರವನ್ನು ನಿನಗೆ ಯಾರು ಕೊಟ್ಟರು?” ಎಂದು ಕೇಳಿದರು.
IRVKN   “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us