Bible Versions
Bible Books

Luke 20:24 (KNV) Kannadam Old BSI Version

Versions

KNV   ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು.
ERVKN   ಆದ್ದರಿಂದ ಯೇಸು ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ನಾಣ್ಯದ ಮೇಲೆ ಯಾರ ಹೆಸರಿದೆ? ಅದರ ಮೇಲೆ ಯಾರ ಮುಖಚಿತ್ರವಿದೆ?” ಎಂದು ಕೇಳಿದನು. ಅವರು, “ಸೀಸರನದು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us