Bible Versions
Bible Books

Luke 22:53 (KNV) Kannadam Old BSI Version

Versions

KNV   ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ ನೀವು ನನಗೆ ವಿರೋಧವಾಗಿ ಕೈ ಚಾಚಲಿಲ್ಲ; ಆದರೆ ಇದು ನಿಮ್ಮ ಗಳಿಗೆಯೂ ಅಂಧಕಾರದ ಶಕ್ತಿಯೂ ಆಗಿದೆ ಅಂದನು.
ERVKN   ಪ್ರತಿದಿನ ನಿಮ್ಮ ಸಂಗಡ ದೇವಾಲಯದಲ್ಲಿದ್ದೆನು. ನೀವು ನನ್ನನ್ನು ಅಲ್ಲಿ ಏಕೆ ಬಂಧಿಸಲಿಲ್ಲ? ಆದರೆ ಇದು ನಿಮ್ಮ ಸಮಯ. ಇದು ಅಂಧಕಾರದ (ಪಾಪ) ದೊರೆತನ” ಎಂದು ಹೇಳಿದನು.
IRVKN   ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ” ಎಂದು ಹೇಳಿದನು. ಮತ್ತಾ 26:57,58,69-75; ಮಾರ್ಕ 14:53,54,66-72; ಯೋಹಾ 18:12-18,25-27 PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us