Bible Versions
Bible Books

Luke 22:54 (KNV) Kannadam Old BSI Version

Versions

KNV   ಆಗ ಅವರು ಆತನನ್ನು ತೆಗೆದುಕೊಂಡು ಮಹಾ ಯಾಜಕನ ಮನೆಯೊಳಕ್ಕೆ ಸಾಗಿಸಿಕೊಂಡು ಬಂದರು. ಪೇತ್ರನು ದೂರದಿಂದ ಹಿಂಬಾಲಿಸಿದನು.
ERVKN   ಅವರು ಯೇಸುವನ್ನು ಬಂಧಿಸಿ ಪ್ರಧಾನಯಾಜಕನ ಮನೆಯೊಳಗೆ ಕರೆದುಕೊಂಡು ಬಂದರು. ಪೇತ್ರನು ಅವರನ್ನು ಹಿಂಬಾಲಿಸಿದನು. ಆದರೆ ಅವನು ಯೇಸುವಿನ ಹತ್ತಿರ ಬರಲಿಲ್ಲ.
IRVKN   {ಪೇತ್ರನು ಯೇಸುವನ್ನು ನಿರಾಕರಿಸಿದ್ದು} PS ಅವರು ಆತನನ್ನು ಹಿಡಿದು ಮಹಾಯಾಜಕನ ಮನೆಯೊಳಕ್ಕೆ ಕರೆದುಕೊಂಡು ಹೋದರು. ಪೇತ್ರನು ದೂರದಿಂದ ಅವರನ್ನು ಹಿಂಬಾಲಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us