Versions
KNV ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
ERVKN ಪಿಲಾತನು ಯೇಸುವನ್ನು, ‘ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿರುವೆ!” ಎಂದು ಉತ್ತರಿಸಿದನು.
IRVKN ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, “ನೀನೇ ಹೇಳಿದ್ದೀ” ಎಂದು ಉತ್ತರ ಕೊಟ್ಟನು.