Bible Versions
Bible Books

Luke 23:46 (KNV) Kannadam Old BSI Version

Versions

KNV   ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
ERVKN   ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us