Bible Versions
Bible Books

Luke 24:18 (KNV) Kannadam Old BSI Version

Versions

KNV   ಆಗ ಅವರಲ್ಲಿ ಕ್ಲಿಯೊಫಾಸ್‌ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
ERVKN   ಅವರಲ್ಲಿ ಕ್ಲೆಯೋಫನೆಂಬುವನು, “ಇತ್ತೀಚೆಗೆ ಜೆರುಸಲೇಮಿನಲ್ಲಿ ನಡೆದ ಸಂಗತಿಯನ್ನು ತಿಳಿಯದಿರುವ ವ್ಯಕ್ತಿ ಎಂದರೆ ನೀನೊಬ್ಬನೇ ಇರಬೇಕು” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us