Versions
KNV ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
ERVKN ಆದ್ದರಿಂದ ನಮ್ಮ ಗುಂಪಿನಲ್ಲಿದ್ದ ಕೆಲವರು ಸಹ ಸಮಾಧಿಯ ಬಳಿಗೆ ಹೋದರು. ಸ್ತ್ರೀಯರು ಹೇಳಿದ ಹಾಗೆಯೇ ಸಮಾಧಿಯು ಬರಿದಾಗಿತ್ತು. ನಾವು ಸುತ್ತಮುತ್ತ ನೋಡಿದೆವು. ಆದರೆ ನಮ್ಮಲ್ಲಿ ಯಾರಿಗೂ ಆತನು (ಯೇಸು) ಕಾಣಲಿಲ್ಲ” ಎಂದು ಹೇಳಿದರು.