Bible Versions
Bible Books

Luke 24:39 (KNV) Kannadam Old BSI Version

Versions

KNV   ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
ERVKN   ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ರೀತಿಯ ದೇಹವಿರುವುದಿಲ್ಲ” ಅಂದನು.
IRVKN   ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us