Bible Versions
Bible Books

Luke 5:14 (KNV) Kannadam Old BSI Version

Versions

KNV   ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
ERVKN   ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us