Bible Versions
Bible Books

Luke 5:18 (KNV) Kannadam Old BSI Version

Versions

KNV   ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು.
ERVKN   ಒಬ್ಬ ಪಾರ್ಶ್ವವಾಯು ರೋಗಿ ಅಲ್ಲಿದ್ದನು. ಒಂದು ಚಿಕ್ಕ ಹಾಸಿಗೆಯಲ್ಲಿ ಅವನನ್ನು ಕೆಲವು ಮಂದಿ ಗಂಡಸರು ಹೊತ್ತುಕೊಂಡು ಬಂದು ಯೇಸುವಿನ ಮುಂದೆ ಇಡಲು ಪ್ರಯತ್ನಿಸಿದರು.
IRVKN   ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us