Versions
KNV ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.
ERVKN ಆ ಕೂಡಲೇ ಅವನು ಜನರು ಮುಂದೆ ಎದ್ದುನಿಂತು, ತನ್ನ ಹಾಸಿಗೆಯನ್ನು ಹೊತ್ತುಕೊಂಡು ದೇವರನ್ನು ಸ್ತುತಿಸುತ್ತಾ ಮನೆಗೆ ಹೋದನು.
IRVKN ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು.