Versions
KNV ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
ERVKN ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು.
IRVKN ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು. PS