Bible Versions
Bible Books

Luke 5:34 (KNV) Kannadam Old BSI Version

Versions

KNV   ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?
ERVKN   ಯೇಸು ಅವರಿಗೆ, “ಮದುವೆಯಲ್ಲಿ ಮದುಮಗನ ಸಂಗಡ ಇರುವ ಅವನ ಸ್ನೇಹಿತರಿಗೆ ನೀವು ಉಪವಾಸಮಾಡಿ ಎಂದು ಹೇಳಲು ಸಾಧ್ಯವಿಲ್ಲ.
IRVKN   ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us