Versions
KNV ಆಗ ಒಬ್ಬನು ಆತನಿಗೆ--ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ನೋಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
ERVKN ”ನಿನ್ನ ತಾಯಿ ಮತ್ತು ತಮ್ಮಂದಿರು ಹೊರಗೆ ನಿಂತಿದ್ದಾರೆ. ಅವರು ನಿನ್ನನ್ನು ನೋಡಬೇಕೆಂದಿದ್ದಾರೆ” ಎಂದು ಯೇಸುವಿಗೆ ತಿಳಿಸಿದನು.
IRVKN ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ,