Bible Versions
Bible Books

Luke 8:24 (KNV) Kannadam Old BSI Version

Versions

KNV   ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
ERVKN   ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು.
IRVKN   ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us