Bible Versions
Bible Books

Luke 8:25 (KNV) Kannadam Old BSI Version

Versions

KNV   ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
ERVKN   ಯೇಸು ತನ್ನ ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ನಂಬಿಕೆ?” ಎಂದು ಕೇಳಿದನು. ಶಿಷ್ಯರು ಭಯಪಟ್ಟರು ಮತ್ತು ವಿಸ್ಮಯಗೊಂಡರು. “ಈತನು ಯಾರಿರಬಹುದು? ಈತನು ಗಾಳಿಗೂ ನೀರಿಗೂ ಆಜ್ಞಾಪಿಸುತ್ತಾನೆ. ಅವು ವಿಧೇಯವಾಗುತ್ತವೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
IRVKN   ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us