Versions
KNV ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
ERVKN This verse may not be a part of this translation
IRVKN ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.