Versions
KNV ಆಗ ಗದರೇನನ ಸೀಮೆಯ ಸುತ್ತು ಮುತ್ತಲಿನ ಜನಸಮೂಹವೆಲ್ಲವು ಬಹಳ ಭಯ ಹಿಡಿದವರಾದದರಿಂದ ಆತನು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಆತನನ್ನು ಬೇಡಿ ಕೊಂಡರು; ಆತನು ದೋಣಿಯನ್ನು ಹತ್ತಿಹಿಂದಿರುಗಿ ದನು.
ERVKN ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.
IRVKN ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.