Bible Versions
Bible Books

Luke 8:38 (KNV) Kannadam Old BSI Version

Versions

KNV   ಆಗ ದೆವ್ವಗಳು ಬಿಟ್ಟು ಹೋಗಿದ್ದ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
ERVKN   ದೆವ್ವಗಳಿಂದ ಬಿಡುಗಡೆಯಾಗಿದ್ದವನು, “ನನ್ನನ್ನು ನಿನ್ನ ಜೊತೆಯಲ್ಲೇ ಕರೆದುಕೊಂಡು ಹೋಗು,” ಎಂದು ಕೇಳಿಕೊಂಡನು.
IRVKN   ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us