Bible Versions
Bible Books

Luke 8:40 (KNV) Kannadam Old BSI Version

Versions

KNV   ಇದಾದ ಮೇಲೆ ಯೇಸು ಹಿಂತಿರುಗಿದಾಗ ಜನರು ಆತನನ್ನು ಸಂತೋಷದಿಂದ ಅಂಗೀಕರಿಸಿದರು; ಯಾಕಂದರೆ ಅವರೆಲ್ಲರು ಆತನಿಗಾಗಿ ಕಾಯುತ್ತಿದ್ದರು.
ERVKN   ಯೇಸು ಗಲಿಲಾಯಕ್ಕೆ ಹಿಂತಿರುಗಿದಾಗ ಜನರು ಆತನನ್ನು ಸ್ವಾಗತಿಸಿದರು. ಪ್ರತಿಯೊಬ್ಬರೂ ಆತನಿಗಾಗಿ ಕಾಯುತ್ತಿದ್ದರು.
IRVKN   {ಯೇಸು ಯಾಯೀರನ ಮಗಳನ್ನು ಬದುಕಿಸಿದ್ದು ಮತ್ತು ರಕ್ತಕುಸುಮ ರೋಗಿಯನ್ನು ವಾಸಿಮಾಡಿದ್ದು} (ಮತ್ತಾ 9:18-26; ಮಾರ್ಕ 5:21-43) PS ಯೇಸು ಹಿಂತಿರುಗಿ ಬಂದಾಗ ಜನರೆಲ್ಲರೂ ಆತನಿಗಾಗಿ ಕಾಯುತ್ತಿದ್ದು ಅವನನ್ನು ಸಂತೋಷದಿಂದ ಸ್ವೀಕರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us