Bible Versions
Bible Books

Luke 8:43 (KNV) Kannadam Old BSI Version

Versions

KNV   ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
ERVKN   ಹನ್ನೆರಡು ವರ್ಷಗಳಿಂದ ರಕ್ತಸ್ರಾವವಾಗುತ್ತಿದ್ದ ಸ್ತ್ರೀಯೊಬ್ಬಳು ಅಲ್ಲಿದ್ದಳು. ಆಕೆ ತನ್ನಲ್ಲಿದ್ದ ಹಣವನ್ನೆಲ್ಲಾ ವೈದ್ಯರಿಗೆ ಖರ್ಚು ಮಾಡಿದ್ದಳು. ಆದರೆ ಯಾವ ವೈದ್ಯನಿಗೂ ಆಕೆಯನ್ನು ವಾಸಿಮಾಡಲು ಸಾಧ್ಯವಾಗಿರಲಿಲ್ಲ.
IRVKN   ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us