Bible Versions
Bible Books

Luke 8:44 (KNV) Kannadam Old BSI Version

Versions

KNV   ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
ERVKN   ಸ್ತ್ರೀಯು ಯೇಸುವಿನ ಹಿಂದೆ ಬಂದು ಆತನ ನಿಲುವಂಗಿಯ ಕೆಳಭಾಗವನ್ನು ಮುಟ್ಟಿದಳು. ಕ್ಷಣವೇ ಆಕೆಯ ರಕ್ತಸ್ರಾವ ನಿಂತುಹೋಯಿತು.
IRVKN   ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us