Bible Versions
Bible Books

Luke 8:45 (KNV) Kannadam Old BSI Version

Versions

KNV   ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
ERVKN   ಆಗ ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದು ಕೇಳಿದನು. ಜನರೆಲ್ಲರೂ ತಾವು ಮುಟ್ಟಲಿಲ್ಲವೆಂದು ಹೇಳುತ್ತಿರಲು ಪೇತ್ರನು, “ಗುರುವೇ, ಇಷ್ಟೊಂದು ಜನರು ಮೇಲೆ ಬೀಳುತ್ತಾ ನಿನ್ನನ್ನು ನೂಕುತ್ತಿದ್ದಾರಲ್ಲಾ” ಎಂದನು.
IRVKN   ಆಗ ಯೇಸುವು, “ನನ್ನನ್ನು ಮುಟ್ಟಿದವರಾರು?” ಎಂದು ಕೇಳಲು ಎಲ್ಲರೂ, ನಾನಲ್ಲ, ನಾನಲ್ಲ ಅನ್ನಲು ಪೇತ್ರನು, “ಗುರುವೇ, ಎಷ್ಟೋ ಜನರು ನಿನ್ನನ್ನು ಮೈಮೇಲೆ ಬೀಳುತ್ತಾ ನೂಕುತ್ತಿದ್ದಾರಲ್ಲಾ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us