Bible Versions
Bible Books

Luke 8:50 (KNV) Kannadam Old BSI Version

Versions

KNV   ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.
ERVKN   ಯೇಸು ಇದನ್ನು ಕೇಳಿ ಯಾಯಿರನಿಗೆ, “ಭಯಪಡಬೇಡ. ನಂಬಿಕೆಯೊಂದಿರಲಿ. ನಿನ್ನ ಮಗಳಿಗೆ ಗುಣವಾಗುವುದು” ಎಂದು ಹೇಳಿದನು.
IRVKN   ಆದರೆ ಯೇಸು ಅದನ್ನು ಕೇಳಿ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು” ಎಂದು ಉತ್ತರಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us