Versions
KNV ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
ERVKN ಯೇಸು, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಎಂದು ಉತ್ತರಿಸಿದನು.
IRVKN ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು. PEPS