Bible Versions
Bible Books

Malachi 2:13 (KNV) Kannadam Old BSI Version

Versions

KNV   ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ.
ERVKN   ನೀವು ಅತ್ತು ಗೋಳಾಡಿ ಯೆಹೋವನ ವೇದಿಕೆಯನ್ನು ಕಣ್ಣೀರಿನಿಂದ ತೋಯಿಸಿದರೂ ಪ್ರಯೋಜನವಿಲ್ಲ. ಯೆಹೋವನು ನಿಮ್ಮ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕಾಣಿಕೆಗಳನ್ನು ಆತನು ಮೆಚ್ಚುವವನಲ್ಲ.
IRVKN   ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us