Bible Versions
Bible Books

Malachi 2:7 (KNV) Kannadam Old BSI Version

Versions

KNV   ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
ERVKN   ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.
IRVKN   ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ; PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us