Bible Versions
Bible Books

Malachi 3:5 (KNV) Kannadam Old BSI Version

Versions

KNV   ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
IRVKN   “ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us