Versions
KNV ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆ--ಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು.
ERVKN ಶಿಷ್ಯರು ಇನ್ನೂ ಬೆರಗಾಗಿ, ಒಬ್ಬರಿಗೊಬ್ಬರು, “ಹಾಗಾದರೆ ರಕ್ಷಣೆಹೊಂದಲು ಯಾರಿಗೆ ಸಾಧ್ಯ?” ಎಂದು ಮಾತಾಡಿಕೊಂಡರು.
IRVKN ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.