Versions
KNV ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
ERVKN ನೂರರಷ್ಟು ಹೆಚ್ಚಾಗಿ ಪಡೆಯುತ್ತಾನೆ. ಈ ಪ್ರಪಂಚದಲ್ಲಿ ಅವನು ಅನೇಕ ಮನೆಗಳನ್ನು, ಸಹೋದರರನ್ನು, ಸಹೋದರಿಯರನ್ನು, ತಾಯಂದಿರನ್ನು, ಮಕ್ಕಳನ್ನು ಮತ್ತು ಭೂಮಿಯನ್ನು ಹಿಂಸೆಗಳೊಂದಿಗೆ ಪಡೆದುಕೊಳ್ಳುವನು. ಅಲ್ಲದೆ ಬರಲಿರುವ ಲೋಕದಲ್ಲಿ ಅವನು ನಿತ್ಯಜೀವವನ್ನೂ ಹೊಂದಿಕೊಳ್ಳುವನು.
IRVKN ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು.