Bible Versions
Bible Books

Mark 10:40 (KNV) Kannadam Old BSI Version

Versions

KNV   ಆದರೆ ನನ್ನ ಬಲಗಡೆಯಲ್ಲಿ ಮತ್ತು ನನ್ನ ಎಡಗಡೆಯಲ್ಲಿ ಕೂತು ಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ಅದು ಯಾರಿ ಗೋಸ್ಕರ ಸಿದ್ಧಮಾಡಲ್ಪಟ್ಟಿದೆಯೋ ಅವರಿಗೆ ಕೊಡ ಲ್ಪಡುವದು ಅಂದನು.
ERVKN   ಆದರೆ ನನ್ನ ಎಡಗಡೆ ಅಥವಾ ಬಲಗಡೆ ಕುಳಿತುಕೊಳ್ಳುವ ವ್ಯಕ್ತಿಯನ್ನು ಆರಿಸುವವನು ನಾನಲ್ಲ. ಸ್ಥಳಗಳನ್ನು ಯಾರಿಗಾಗಿ ಸಿದ್ಧಪಡಿಸಲಾಗಿದೆಯೋ ಅವರಿಗಾಗಿಯೇ ಅವುಗಳನ್ನು ಕಾದಿರಿಸಲಾಗಿದೆ” ಎಂದನು.
IRVKN   ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us