Versions
KNV ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
ERVKN ನೀವು ನನ್ನನ್ನು ಹಿಂಬಾಲಿಸುವ ಕಾರಣ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು. ಆದರೆ ಕೊನೆಯವರೆಗೆ ತಾಳುವವನು ರಕ್ಷಣೆ ಹೊಂದುವನು.
IRVKN ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.” PEPS