Versions
KNV ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
ERVKN ನಕ್ಷತ್ರಗಳು ಆಕಾಶದಿಂದ ಬೀಳುವವು, ಮತ್ತು ಆಕಾಶದಲ್ಲಿರುವ ಶಕ್ತಿಗಳು ನಡುಗುವವು.’ ಯೆಶಾಯ 13:10; 34:4
IRVKN ಚಂದ್ರನು ತನ್ನ ಬೆಳಕು ಕೊಡದೆ ಇರುವನು.
ನಕ್ಷತ್ರಗಳು ಆಕಾಶದಿಂದ ಬೀಳುವವು.
ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’