Bible Versions
Bible Books

Mark 14:2 (KNV) Kannadam Old BSI Version

Versions

KNV   ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
ERVKN   “ಆದರೆ ಹಬ್ಬದ ಸಮಯದಲ್ಲಿ ನಾವು ಯೇಸುವನ್ನು ಬಂಧಿಸಲು ಸಾಧ್ಯವಿಲ್ಲ. ಜನರು ಕೋಪಗೊಂಡು, ಗಲಭೆ ಎಬ್ಬಿಸುವ ಸಾಧ್ಯತೆಯಿದೆ” ಎಂದು ಅವರು ಮಾತಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us