Bible Versions
Bible Books

Mark 14:62 (KNV) Kannadam Old BSI Version

Versions

KNV   ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
ERVKN   ಯೇಸು, “ಹೌದು, ನಾನೇ ದೇವರ ಮಗನು. ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀನು ಕಾಣುವೆ” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us