Bible Versions
Bible Books

Mark 15:33 (KNV) Kannadam Old BSI Version

Versions

KNV   ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
ERVKN   ಮಧ್ಯಾಹ್ನವಾದಾಗ, ಇಡೀ ದೇಶವೇ ಕತ್ತಲಾಯಿತು. ಕತ್ತಲೆಯು ಸಾಯಂಕಾಲ ಮೂರು ಗಂಟೆಯವರೆಗೆ ಇತ್ತು.
IRVKN   {ಯೇಸುವಿನ ಮರಣ} PS § ಮೂಲ: ಆರು ಗಂಟೆ. ಹನ್ನೆರಡು ಗಂಟೆಯಿಂದ * ಮೂಲ: ಒಂಭತ್ತು ತಾಸಿನ ತನಕ. ಮೂರು ಗಂಟೆಯ ತನಕ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us