Bible Versions
Bible Books

Mark 15:43 (KNV) Kannadam Old BSI Version

Versions

KNV   ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
ERVKN   ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರ ರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.
IRVKN   ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us