Bible Versions
Bible Books

Mark 15:46 (KNV) Kannadam Old BSI Version

Versions

KNV   ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.
ERVKN   ಯೋಸೇಫನು ನಾರುಬಟ್ಟೆಯನ್ನು ತೆಗೆದುಕೊಂಡು ಬಂದು, ಶಿಲುಬೆಯಿಂದ ದೇಹವನ್ನು ಇಳಿಸಿ, ಅದನ್ನು ಬಟ್ಟೆಯಿಂದ ಸುತ್ತಿದನು. ಅನಂತರ, ಬಂಡೆಯ ಸಮಾಧಿಯಲ್ಲಿ ಅದನ್ನಿರಿಸಿ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಮುಚ್ಚಿದನು.
IRVKN   ಯೋಸೇಫನು ನಾರುಮಡಿಯನ್ನು ಕೊಂಡುತಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಿಲಿಗೆ ಕಲ್ಲನ್ನು ಉರುಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us