Versions
KNV ಆಗ ದಂಗೆ ಮಾಡಿದವರೊಂದಿಗೆ ಬಂಧಿಸಲ್ಪಟ್ಟು ಆ ದಂಗೆಯಲ್ಲಿ ಕೊಲೆ ಮಾಡಿದ ಬರಬ್ಬ ನೆಂಬ ಹೆಸರುಳ್ಳವನೊಬ್ಬನು ಅಲ್ಲಿ ಇದ್ದನು.
ERVKN ಆ ಸಮಯದಲ್ಲಿ ಬರಬ್ಬ ಎಂಬವನು ದಂಗೆಕೋರರೊಂದಿಗೆ ಸೆರೆಮನೆಯಲ್ಲಿದ್ದನು. ಈ ದಂಗೆಕೋರರು ಒಂದು ಗಲಭೆಯ ಸಮಯದಲ್ಲಿ ಕೊಲೆ ಮಾಡಿದ ಆಪಾದನೆಗೆ ಗುರಿಯಾಗಿದ್ದರು.
IRVKN ಅಲ್ಲಿ ಬರಬ್ಬನೆಂಬುವನೊಬ್ಬನಿದ್ದನು; ಇವನನ್ನು ದಂಗೆಯಲ್ಲಿ ಕೊಲೆ ಮಾಡಿದ ದಂಗೆಗಾರರೊಂದಿಗೆ ಬಂಧಿಸಿದ್ದರು.