Versions
KNV ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ
ERVKN ಧರ್ಮೋಪದೇಶಕರ ಆಲೋಚನೆಯನ್ನು ತಕ್ಷಣವೇ ಗ್ರಹಿಸಿಕೊಂಡ ಯೇಸು ಅವರಿಗೆ, “ನೀವು ಹೀಗೇಕೆ ಆಲೋಚಿಸುತ್ತೀರಿ?
IRVKN ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?