Versions
KNV ಆತನು ಅವರಿಗೆ--ದೀಪವನ್ನು ಕೊಳಗದೊಳ ಗಾಗಲೀ ಮಂಚದ ಕೇಳಗಾಗಲೀ ಇಡುವದಕ್ಕೆ ತರುವದುಂಟೋ? ದೀಪಸ್ತಂಭದ ಮೇಲೆ ಇಡುವದಕ್ಕೆ ಅಲ್ಲವೋ?
ERVKN ನಂತರ ಯೇಸು ಅವರಿಗೆ, “ನೀವು ಉರಿಯುತ್ತಿರುವ ದೀಪವನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಇಡುತ್ತೀರಾ? ಇಲ್ಲ! ದೀಪವನ್ನು ದೀಪಸ್ತಂಭದ ಮೇಲೆ ಇಡುವಿರಿ.
IRVKN {ದೀಪಸ್ತಂಭದ ಸಾಮ್ಯ} PS ಇದಲ್ಲದೆ ಯೇಸು ಅವರಿಗೆ, ‡ ಮತ್ತಾ 5:15; ಲೂಕ 8:16; 11:33: “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ?